➤ ಕಾಯಿದೆಯ ಪ್ರಮುಖ ನಿಬಂಧನೆಗಳು:
- ಉದ್ದೇಶಪೂರ್ವಕ ಅವಮಾನ ತಡೆ: ವಂದೇ ಮಾತರಂ ಗೀತೆಯನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಅಸಡ್ಡೆ ತೋರುವುದು ಅಥವಾ ಅದರ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವಾಗಿಸಲಾಗಿದೆ.
- ಕಠಿಣ ಶಿಕ್ಷೆ: ಈ ಅಪರಾಧ ಎಸಗಿದವರಿಗೆ ಗರಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ವಿಧೇಯಕದಲ್ಲಿ ಸ್ಪಷ್ಟ ಅವಕಾಶ ಕಲ್ಪಿಸಲಾಗಿದೆ.