* ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ (RSF) ತನ್ನ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ 21ನೇ ಆವೃತ್ತಿಯನ್ನು ಬುಧವಾರ (ಮೇ.3) ಬಿಡುಗಡೆಗೊಳಿಸಿದ್ದು, ಪಟ್ಟಿಯಲ್ಲಿರುವ 180 ರಾಷ್ಟ್ರಗಳ ಪೈಕಿ ಭಾರತವು ಪತ್ರಿಕಾ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ 161ನೇ ಸ್ಥಾನ ಪಡೆದುಕೊಂಡಿದೆ.
* 2022ರಲ್ಲಿ 150ನೇ ಸ್ಥಾನದಲ್ಲಿದ್ದ ಅದು 2023ರಲ್ಲಿ 11 ಸ್ಥಾನ ಕೆಳಕ್ಕೆ ಕುಸಿಯುವ ಮೂಲಕ ಇನ್ನಷ್ಟು ಕಳಪೆ ಸಾಧನೆಯನ್ನು ಪ್ರದರ್ಶಿಸಿದೆ. ಪತ್ರಕರ್ತರ ಪಾಲಿಗೆ ಅತ್ಯಂತ ಗಂಭೀರ ಸ್ಥಿತಿಯಿರುವ 31 ರಾಷ್ಟ್ರಗಳನ್ನು RSF
ಗುರುತಿಸಿದ್ದು, ಭಾರತವೂ ಈ ಗುಂಪಿನಲ್ಲಿ ಸೇರಿದೆ.
ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಬಿಡುಗಡೆ : 180 ದೇಶಗಳ ಪೈಕಿ ಭಾರತಕ್ಕೆ 161ನೇ ಸ್ಥಾನ
Published by Yallamma G
04 ಮೇ 2023