Loading..!

2019-20 ನೇ ಸಾಲಿನ ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಕುರಿತು
| Date:June 25, 2019
Image not found
2019-20 ನೇ ಸಾಲಿನ ಎರಡು ವರ್ಷದ ಬಿಇಡಿ ಕೋರ್ಸಿಗೆ ದಾಖಲಾತಿ ಬಗ್ಗೆ

2019-20 ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷದ ಬಿಇಡಿ ಕೋರ್ಸ್ನ ದಾಖಲಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 15-06-2019 ರವರೆಗೆ ಸಮಯವನ್ನು ನಿಗದಿಪಡಿಸಲಾಗಿತ್ತು ಆದರೆ ಕೆಲವು ವಿಶ್ವವಿದ್ಯಾಲಯಗಳು ಇನ್ನೂ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಿಸದೇ ಇರುವ ಕಾರಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ 30-07-2019 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅನ್ನು ಪರಿಶೀಲಿಸುವುದು ಅಥವಾ ಈ ಕೆಳಗೆ ನೀ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಅಭ್ಯರ್ಥಿಗಳು ಗಮನಿಸಬಹುದಾಗಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments