Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 190 ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್(Civil PSI) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ರೈಲ್ವೆ ಇಲಾಖೆಯ ಪರೀಕ್ಷೆಯ(RPF) ಕಾರಣದಿಂದ ಮುಂದೂಡಲಾಗಿದೆ.
| Date:Jan. 5, 2019
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ, ಈ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೀಗ ಲಿಖಿತ ಪರೀಕ್ಷೆ ನಡೆಸಬೇಕಾಗಿದೆ ಈ ಹಿಂದೆ ಜನೆವರಿ ತಿಂಗಳ 6 ನೇ ತಾರೀಕಿನಂದು(ಭಾನುವಾರ)ರಂದು ನಡೆಸುವುದಾಗಿ ತಿಳಿಸಲಾಗಿತ್ತು ಆದರೆ ರೈಲ್ವೆ ಇಲಾಖೆಯ RPF ಪರೀಕ್ಷೆಗಳು ಸದರಿ ದಿನಾಂಕದಂದು ನಡೆಯುತ್ತಿರುವದರಿಂದ ಸಿವಿಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಸ್ತುತ ಲಿಖಿತ ಪರೀಕ್ಷೆಯ ದಿನಾಂಕವನ್ನು ಜನೆವರಿ ತಿಂಗಳ 13 ನೇ ತಾರೀಕಿನಂದು(ಭಾನುವಾರ) ತಾತ್ಕಾಲಿಕವಾಗಿ ನಿಗದಿಪಡಿಸಿದೆ. ಬೆಳಿಗ್ಗೆ 10:30 ರಿಂದ 11:00 ಗಂಟೆ ಮತ್ತು ಮದ್ಯಾಹ್ನ 2:00 ರಿಂದ 3:30 ಗಂಟೆಯವರೆಗೆ ನಡೆಸಲು ಉದ್ದೇಶಿಸಲಾಗಿಸಿದ್ದು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments