Loading..!

KPSC ಯಿಂದ FDA-2017 ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ, 18-02-2019 ರಿಂದ ದಾಖಲಾತಿ ಪರಿಶೀಲನೆ ಆರಂಭ
| Date:Feb. 4, 2019
Image not found
2017 ಫೆಬ್ರವರಿಯಲ್ಲಿ ಎಫ್ ಡಿಎ ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ಈ ಹಿಂದೆ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು ಪ್ರಸ್ತುತ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು KPSC ಯು ಪ್ರಕಟಿಸಿದೆ. ಈ ಪಟ್ಟಿಯು 1:2 ಅಥವಾ 1:3 ಎಂದು KPSC ಯು ತಿಳಿಸಿಲ್ಲ(ಆದರೆ ಇದು 1:5 ರ ಅನುಪಾತದಲ್ಲಿ ಇರಬಹುದು), ಒಟ್ಟು 5534 ಅಭ್ಯರ್ಥಿಗಳ ಪಟ್ಟಿ ಇದಾಗಿದೆ ಹಾಗು ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ದಿನಾಂಕ 18-02-2019 ರಿಂದ ಆರಂಭವಾಗಲಿದೆ.

ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments