Loading..!

KPSC ಯಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳು ಹುದ್ದೆಗಳ ಅಂತಿಮ‌ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:July 18, 2024
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 29/07/2022 ರಂದು ಅಧಿಸೂಚಿಸಲಾದ ರೇಷ್ಮೆ ಇಲಾಖೆಯಲ್ಲಿನ 72 ರೇಷ್ಮೆ ವಿಸ್ತರಣಾಧಿಕಾರಿಗಳು (Sericulture Extension Officer ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ವಯ 24/05/2024 ರಂದು ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿ , ಈ ಸಂಬಂಧ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.  KPSCಯ ಅಂತರ್ಜಾಲದಲ್ಲಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments