Loading..!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ IAS/KAS ಪರೀಕ್ಷಾ ತರಬೇತಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
| Date:June 29, 2019
Image not found
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ IAS/KAS ಪರೀಕ್ಷಾ ತರಬೇತಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ IAS/KAS ಪರೀಕ್ಷಾ ತರಬೇತಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೌದ್ಧ, ಸಿಖ್, ಪಾರ್ಸಿ ಮತ್ತು ಜೈನ್, ಮುಸ್ಲಿಂ, ಕ್ರಿಶ್ಚಿಯನ್, ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ

2019-20 ನೆ ಸಾಲಿನ UPSC / KPSC ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳ ಪೂರ್ವ ತರಬೇತಿಗಾಗಿ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉಚಿತ ತರಬೇತಿ ನೀಡಲಾಗುವದು.

ಪದವಿ ಮತ್ತು ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರನ್ನು ಪರಿಗಣಿಸಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ

ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪಟ್ಟಿ ಮಾಡಲಾದ ಪೂರ್ವ ತರಬೇತಿ ಕೇಂದ್ರಗಳಲ್ಲಿ ಪ್ರಾಯೋಜಿಸಲಾಗುವುದು, ಈ ತರಬೇತಿ ಕೇಂದ್ರಗಳು ನವದೆಹಲಿ / ಹೈದರಾಬಾದ್ / ಧಾರವಾಡ್ / ಬೆಳಗವಿ / ಬೆಂಗಳೂರು ಇತ್ಯಾದಿ ನಗರಗಳಲ್ಲಿರುವವು.

ಭರ್ತಿ ಮಾಡಿದ ಅರ್ಜಿಯನ್ನು ಆನ್‌ಲೈನ್ ಸಲ್ಲಿಕೆಗೆ ಕೊನೆಯ ದಿನಾಂಕ 10.07.2019

Comments