Loading..!

ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ಹುದ್ದೆಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಪ್ರಕಟಗೊಂಡಿವೆ
| Date:Feb. 6, 2019
Image not found
ರೈಲ್ವೆ ಇಲಾಖೆಯು ಹೊರಡಿಸಿದ್ದ ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ನ ಒಟ್ಟು 819 ಪುರುಷ ಮತ್ತು 301 ಮಹಿಳಾ ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು.ಪ್ರಸ್ತುತ ಗ್ರೂಪ್ A, B, C ಮತ್ತು D ವಿಭಾಗಳ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಇಲಾಖೆಯು ಪ್ರಕಟಿಸಿದೆ
ಈ ಕೆಳೆಗೆ ನೀಡಿರುವ ಲಿಂಕ್ ನ ಮೂಲಕ ನೀವು ನೇರವಾಗಿ ನಿಮ್ಮ Answer Sheet ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ

Comments