ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:April 26, 2020
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11-05-2020 ರ ಒಳಗಾಗಿ ಸಲ್ಲಿಸಬೆಕು.
* ಹುದ್ದೆಗಳ ವಿವರ :
- ಮಾನವ ಸಂಪನ್ಮೂಲ ಅಭಿವೃದ್ಧಿ
- ಮಾಹಿತಿ ಶಿಕ್ಷಣ ಹಾಗೂ ಸಂವಹನ
- ನೈರ್ಮಲ್ಯ ಹಾಗೂ ಶುಚಿತ್ವ
- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11-05-2020 ರ ಒಳಗಾಗಿ ಸಲ್ಲಿಸಬೆಕು.
* ಹುದ್ದೆಗಳ ವಿವರ :
- ಮಾನವ ಸಂಪನ್ಮೂಲ ಅಭಿವೃದ್ಧಿ
- ಮಾಹಿತಿ ಶಿಕ್ಷಣ ಹಾಗೂ ಸಂವಹನ
- ನೈರ್ಮಲ್ಯ ಹಾಗೂ ಶುಚಿತ್ವ
- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
No. of posts: 10
Comments