ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:July 25, 2023

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 342 ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04-ಸೆಪ್ಟೆಂಬರ್-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 342
ಜೂನಿಯರ್ ಅಸಿಸ್ಟೆಂಟ್ - 09
ಜೂನಿಯರ್ ಎಕ್ಸಿಕ್ಯೂಟಿವ್ - 09
ಜೂನಿಯರ್ ಎಕ್ಸಿಕ್ಯೂಟಿವ್(ಕಾಮನ್ ಕೇಡರ್) - 237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) - 66
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸ್)- 03
ಜೂನಿಯರ್ ಎಕ್ಸಿಕ್ಯೂಟಿವ್(ಕಾನೂನು) - 18
No. of posts: 342
Comments