ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:April 12, 2023

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 22 ಸಲಹೆಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-Apr-2023 ರೊಳಗೆ ಇ-ಮೇಲ್ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ :
General Manager (HR),
Airports Authority of India,
Regional Headquarters, Southern Region.
Operational Offices Complex,
Meenambakkam, Chennai- 600027.
Email (ಇ-ಮೇಲ್) : gmhrsr@aai.aero
No. of posts: 22
Comments