Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:April 2, 2024
not found

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿ ಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ01-05-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  


ಹುದ್ದೆಗಳ ವಿವರ : 490
01 Junior Executive (Architecture) : 03
02 Junior Executive (Engineering‐ Civil) : 90 
03 Junior Executive (Engineering‐Electrical) : 106 
04 Junior Executive (Electronics) : 278
05 Junior Executive (Information Technology) : 13

No. of posts:  490

Comments