ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:Dec. 23, 2024
ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 89 ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್) NE-4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 89
Comments