Loading..!

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Tags: Degree
Published by: Yallamma G | Date:April 9, 2024
not found

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ (ADE-DRDO)ದಲ್ಲಿ ಖಾಲಿ ಇರುವ 4 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕ್ಕೊಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2024 ರೊಳಗಾಗಿ ಇ- ಮೇಲ್ ಅಥವಾ ಅಂಚೆ ಕಚೇರಿಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ :
The Director, Aeronautical Development Establishment, Government of India, Ministry of Defence,

Defence Research & Development Organisation C.V Raman Nagar, New Thippasandra Post Bengaluru -560075


ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :   
director.ade@gov.in

No. of posts:  4

Comments