ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:April 13, 2023

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 495 ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್, ಜ್ಯೂನಿಯರ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹಾಗೂ ಹ್ಯಾಂಡಿಮನ್ ಹುದ್ದೆಗಳನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಏಪ್ರಿಲ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
*ಈ ಹುದ್ದೆಗಳಿಗೆ ಏಪ್ರಿಲ್ 17 ರಿಂದ ಏಪ್ರಿಲ್ 21ರ ವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನೆಡೆಯುವ ಸ್ಥಳ :
Office of theHRDDepartment, AI Unity Complex,
PallavaramCantonment, Chennai -6000432
ಹುದ್ದೆಗಳ ವಿವರ : 495
ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ - 80
ಜ್ಯೂನಿಯರ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ - 64
ರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ - 121
ಹ್ಯಾಂಡಿಮನ್ - 230
No. of posts: 495
Comments