Loading..!

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Diploma
Published by: Bhagya R K | Date:April 8, 2024
not found

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 40 ಏರ್ಕ್ರಾಫ್ಟ್  ಟೆಚ್ನಿಷಿಯನ್ (B1), ಮತ್ತು ಏರ್ಕ್ರಾಫ್ಟ್  ಟೆಚ್ನಿಷಿಯನ್ (B2) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02/05/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 40
ಏರ್ಕ್ರಾಫ್ಟ್  ಟೆಚ್ನಿಷಿಯನ್ (B2) - 25
ಏರ್ಕ್ರಾಫ್ಟ್  ಟೆಚ್ನಿಷಿಯನ್ (B2) - 15

No. of posts:  40

Comments