ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:July 14, 2019
ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹೊಸದಿಲ್ಲಿಯ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಹೊಸದಿಲ್ಲಿಯ ರಾಷ್ಟ್ರೀಯ ಮಹಿಳಾ ಆಯೋಗದ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಪ್ರಾಜೆಕ್ಟ್ ಗಳಲ್ಲಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
* ಸಹ ಸಂಶೋಧಕ ಮತ್ತು ಯೋಜನಾ ಸಂಯೋಜಕರು.
ಈ ಎರಡು ಹುದ್ದೆಗಳು ತಾತ್ಕಾಲಿಕವಾಗಿದ್ದು, ವೇತನ,ವಿದ್ಯಾರ್ಹತೆ ಮತ್ತಿತರ ವಿವರಗಳಿಗೆ ವಿಶ್ವವಿದ್ಯಾಲಯದ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.
* ಅರ್ಜಿಸಲ್ಲಿಸಲು ವಿಳಾಸ ಇಂತಿದೆ :
ICSSR ಪ್ರಾಜೆಕ್ಟ್,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ,
ಜ್ಞಾನಶಕ್ತಿ ಆವರಣ ತೊರವಿ, ವಿಜಯಪುರ.
website : www.kswu.ac.in
ಹುದ್ದೆಗಳ ವಿವರ :
* ಸಹ ಸಂಶೋಧಕ ಮತ್ತು ಯೋಜನಾ ಸಂಯೋಜಕರು.
ಈ ಎರಡು ಹುದ್ದೆಗಳು ತಾತ್ಕಾಲಿಕವಾಗಿದ್ದು, ವೇತನ,ವಿದ್ಯಾರ್ಹತೆ ಮತ್ತಿತರ ವಿವರಗಳಿಗೆ ವಿಶ್ವವಿದ್ಯಾಲಯದ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.
* ಅರ್ಜಿಸಲ್ಲಿಸಲು ವಿಳಾಸ ಇಂತಿದೆ :
ICSSR ಪ್ರಾಜೆಕ್ಟ್,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ,
ಜ್ಞಾನಶಕ್ತಿ ಆವರಣ ತೊರವಿ, ವಿಜಯಪುರ.
website : www.kswu.ac.in
No. of posts: 2
Comments