ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
| Date:Jan. 5, 2019
ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದಾವಣೆಗೆರೆ, ದಕ್ಷಿಣ ಕನ್ನಡ, ಧಾರವಾಡ, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಜಿಲ್ಲಾವಾರು ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಬೇರೆ ಬೇರೆ ಆಗಿರುವುದರಿಂದ ಅಭ್ಯರ್ಥಿಗಳು ಗಮನಿಸಬೇಕು
1 ದಕ್ಷಿಣ ಕನ್ನಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2019
2 ಉತ್ತರ ಕನ್ನಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-12-2018
3 ಧಾರವಾಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-01-2019
4 ದಾವಣಗೆರೆ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-01-2019
5 ಮಂಡ್ಯ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-12-2018
**ಕೆಳೆಗೆ ನೀಡಿರುವ ಲಿಂಕ್ ನಲ್ಲಿ ಎಲ್ಲ ಜಿಲ್ಲೆಗಳ ಅಧಿಸೂಚನೆಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅಭ್ಯವಿದೆ

Comments