ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:June 28, 2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ ಮತ್ತು 46 ಸಹಾಯಕಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 60
Comments