ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ online ಮೂಲಕ ಅರ್ಜಿ ಆಹ್ವಾನ
| Date:March 3, 2019
ಚಾಮರಾಜನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 27.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Comments