ಹಾಸನ ಮತ್ತು ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ
| Date:May 30, 2019
Hasana Anganawadi Recruitment 2019:
ಹಾಸನ ಮತ್ತು ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಹಾಸನ ಮತ್ತು ಬೆಳಗಾವಿ ಜಿಲ್ಲಾ ವ್ಯಪ್ತಿಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹಾಸನ ಮತ್ತು ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸುವ ದಿನಾಂಕ ಬೇರೆ ಬೇರೆಯಾಗಿದ್ದು ಅಭ್ಯರ್ಥಿಗಳಿಗೆ ಗಮನವಿರಲಿ.
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಬೆಳಗಾವಿ ಜಿಲ್ಲೆ - 03-06-2019 ಮತ್ತು ಹಾಸನ ಜಿಲ್ಲೆ 26-06-2019 ಆಗಿರುತ್ತದೆ.

Comments