ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
| Date:Jan. 24, 2019
ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಹಾವೇರಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-21
ಉಡುಪಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-15
ಹಾವೇರಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-21
ಉಡುಪಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-15
No. of posts: 106
Comments