Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:Feb. 28, 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ASL-DRDO)ದಲ್ಲಿ ಖಾಲಿ ಇರುವ90 ಗ್ರ್ಯಾಜುಯೆಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಟ್ರೈನೀಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 07/03/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 90
Graduate Apprentice : 15
Technician (Diploma) Apprentice : 10
Trade (ITI) Apprentices: 65

No. of posts:  90

Comments