ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Bhagya R K | Date:July 19, 2023

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 07/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 61
ಪ್ರಾಜೆಕ್ಟ್ ಕೋ ಆರ್ಡಿನೇಟರ್ - 05
ಹೆಡ್ (ವಿವಿಧ ವಿಭಾಗಳಿಗೆ) - 56
No. of posts: 61
Comments