Loading..!

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:April 29, 2024
not found

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ21 ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ : 02/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

No. of posts:  21

Comments