ರಾಜ್ಯದ ಎಲ್ಲಾ ಜಿಲ್ಲೆಗಳ ನಾಡ ಕಛೇರಿಗಳಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Surekha Halli | Date:May 8, 2020

ರಾಜ್ಯದ ಎಲ್ಲ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಉಳಿದಿರುವ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ವಿಕೇಂದ್ರೀಕೃತ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಿ ಇಲಾಖೆ ನಿರ್ದೇಶಕರು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 1121 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅನುಮತಿ ನೀಡಿದ್ದಾರೆ
ಈ ಹುದ್ದೆಗಳ ನೇಮಕಾತಿಗಾಗಿ ಇನ್ನಷ್ಟೇ ಅಧಿಸೂಚನೆಗಳು ಪ್ರಕಟವಾಗಬೇಕಾಗಿದ್ದು, ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ವಿವರವನ್ನು ಈ ಕೆಳಗೆ ನೀಡಿರುವ ಪ್ರಕಟಣೆ ನೀಡಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಓದಿಕೊಳ್ಳಬಹುದಾಗಿದೆ.

No. of posts: 1121
Comments