Loading..!

ಬಾಗಲಕೋಟೆ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:Dec. 26, 2024
not found

ಬಾಗಲಕೋಟೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟೆ ಬಿಳಗಿ, ಬಾದಾಮಿ, ಜಮಖಂಡಿ, ಹುನಗುಂದ ಮತ್ತು ಮುಧೋಳ ವ್ಯಾಪ್ತಿಯಲ್ಲಿ ಖಾಲಿ ಇರುವ 106 ಅಂಗನವಾಡಿ ಕಾರ್ಯಕರ್ತೆಯರು  ಹಾಗೂ 471 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

ಅಪೂರ್ಣ ಸಲ್ಲಿಕೆ ಹಿನ್ನೆಲೆಯಲ್ಲಿ ಈಗ ಮತ್ತೊಮ್ಮೆ ಅರ್ಜಿ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಸರಕಾರದ ಆದೇಶದಂತೆ ಅರ್ಜಿ ಸಲ್ಲಿಕೆಯ ನಾಲ್ಕು ಹಂತ ಪೂರ್ಣಗೊಳಿಸದಿರುವ ಅಭ್ಯರ್ಥಿಗಳಿಗೆ ಮಾತ್ರ ಡಿ.26 ರಿಂದ 2025, ಜ.5ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಿ ಆದೇಶಿಸಲಾಗಿದೆ. 

No. of posts:  577

Comments