ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಈ ಕಳಕಂಡ 80 ವಿವಿಧ ಹುದ್ದೆಗಳನ್ನು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:Jan. 5, 2019
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳು (ಸಾಫ್ಟ್‍ವೇರ್ ಇಂಜನೀಯರ್ಸ್), ಗಣಕಯಂತ್ರ ಸಂಯೋಜಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಮತ್ತು ಸಿಪಾಯಿ ಹುದ್ದೆ ಸೇರಿ ಒಟ್ಟು 80 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಕಚೇರಿಯ ವೇಳೆಯಲ್ಲಿ ದಿನಾಂಕ 12-12-2018 ರಿಂದ ಪೂರೈಸಲಾದ ಅರ್ಜಿ ನಮೂನೆಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಈ ಬ್ಯಾಂಕಿಗೆ ದಿನಾಂಕ 05-01-2019 ರ ಸಾಯಂಕಾಲ ಐದು ಗಂಟೆ ಒಳಗಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ:
1) ಬ್ಯಾಂಕಿನಿಂದ ಪೊರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅಗತ್ಯ ಅರ್ಜಿ ಸಲ್ಲಿಸತಕ್ಕದ್ದು ಅಥವಾ ವೆಬ್‍ಸೈಟ ಮುಖಾಂತರ ಪಡೆದ ಅರ್ಜಿಗೆ ಡಿಡಿ ಲಗತ್ತಿಸಿ ಸಲ್ಲಿಸತಕ್ಕದ್ದು.
2) ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂಬುವದನ್ನು ಲಕೋಟೆಯ ಮೇಲೆ ಸ್ಪಷ್ಟವಾಗಿ ನಮೂದಿಸಬೇಕು.
3) ಅರ್ಜಿಯನ್ನು ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮೀತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿ., ಸೆಕ್ಟರ ನಂ: 24 ನವನಗರ ಬಾಗಕೋಟ-587 103 ಇವರ ಕಛೇರಿಗೆ ಸಲ್ಲಿಸುವದು.
4) ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-01-2019 ರ ಸಾಯಂಕಾಲ 5.00 ಘಂಟೆವರೆಗೆ ಮಾತ್ರ ಇರುತ್ತದೆ.
* ಈ ಕುರಿತು ಏನಾದರು ಗೊಂದಲಗಳಿಂದಲ್ಲಿ ನೇರವಾಗಿ ಬ್ಯಾಂಕಿನೊಂದಿಗೆ ವ್ಯವಹರಿಸಿ.

No. of posts: 80
Comments