Loading..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:Dec. 14, 2024
not found

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Comments