ಬ್ಯಾಂಕ್ ಆಫ್ ಬರೋಡ ನೇಮಕಾತಿ(Bank of Baroda Recruitment) ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:June 15, 2019
Bank of baroda recruitment 2019
ಬ್ಯಾಂಕ್ ಆಫ್ ಬರೋಡ ನೇಮಕಾತಿ(Bank of baroda recruitment) ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡ ನೇಮಕಾತಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Comments