ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 518 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ518 ಸೀನಿಯರ್ ಮ್ಯಾನೇಜರ್, ಆಫೀಸರ್, ಸೀನಿಯರ್ ಮ್ಯಾನೇಜರ್ ಡೆವಲಪರ್ ಮತ್ತು ಮ್ಯಾನೇಜರ್ ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
Senior ManagerDeveloper Full Stack JAVA : 10
Manager-Developer Full Stack JAVA : 27
Officer-Developer Full Stack JAVA : 10
Senior Manager Developer- Full Stack MERN : 10
Manager-Developer- Full Stack MERN : 28
Manager- Network Administrator : 10
Manager- Trade Finance Operations : 50
Manager- Forex Acquisition & Relationship : 40
Manager - Security : 36
Manager- Finacle Developer : 10
Senior Manager- Finacle Developer : 05
Senior Manager Enterprise Architect : 10
Manager-Database Administrator : 10
Officer- Database Administrator : 10
Senior Manager- Data Scientist : 05
Manager- Data Scientist : 10
ವಿದ್ಯಾರ್ಹತೆ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, CA, CFA, BE/ B.Tech, ME/ M.Tech, MCA, MBA, PGDM, ಪೂರ್ಣಗೊಳಿಸಿರಬೇಕು.
ವಯೋಮಿತಿ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 22 ವರ್ಷ ಮತ್ತು ಗರಿಷ್ಠ 40 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಪಿಡಬ್ಲ್ಯೂಬಿಡಿ (ಸಾಮಾನ್ಯ/ ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿಶುಲ್ಕ :
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹600/-
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ: ₹100/-
ಪಾವತಿ ವಿಧಾನ: ಆನ್‌ಲೈನ್ ಮೂಲಕ
ವೇತನ ಶ್ರೇಣಿ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹48,480 – 1,20,940/-ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://www.bankofbaroda.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಮ್ಯಾನೇಜರ್, ಆಫೀಸರ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. 11-03-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
ಅರ್ಜಿಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 19-02-2025 ರಿಂದ 11-03-2025 ರೊಳಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ವೆಬ್‌ಸೈಟ್ https://www.bankofbaroda.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-02-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-03-2025
ಉದ್ಯೋಗ ಸ್ಥಳ : ಅಖಿಲ ಭಾರತ
Comments