ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:April 25, 2024
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 59 ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಪ್ ಲೈನ್ ಮೂಲಕ 29 ಏಪ್ರಿಲ್ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts: 59
Comments