Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree PUC
Published by: Yallamma G | Date:May 17, 2024
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 19 ಆಫೀಸ್ ಅಸಿಸ್ಟೆಂಟ್, ಲೋಡರ್, ಸಂಸ್ಥೆಯ ಮೇಲ್ವಿಚಾರಕರು ಮತ್ತು ಹೌಸೆಕೀಪಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24-05-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ : 19
Supervisor : 02
Housekeeping : 01
Loader : 14
Office Assistant : 02

No. of posts:  19

Comments