Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:May 25, 2024
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಸ್ಟಾರ್ಟ್ ಅಪ್ ಫೆಲ್ಲೋ, IT ಕಾನ್ಸಲ್ ಮತ್ತು ಯಂಗ್ ಪ್ರೊಫೇಸ್ನಲ್ ಸೇರಿದಂತೆ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-05-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 


ಹುದ್ದೆಗಳ ವಿವರ : 15
Start-up Fellow : 04
Young Professional : 10
IT Consultant : 01

No. of posts:  15

Comments