Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:March 10, 2023
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 110 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/03/2023 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  110

Comments