ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:May 18, 2024
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ20 ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 05/06/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಸಲ್ಲಿಸಿದನಂತರ ಹಾರ್ಡ್ ಕಾಪಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Senior Manager (HR), Recruitment Cell, BEML Soudha,
No 23/1, 4th Main, S R Nagar, Bangalore – 560027
No. of posts: 20
Comments