ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Jan. 30, 2023

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಂಗಳೂರು ಇಲ್ಲಿ ಖಾಲಿ ಇರುವ 96 ಆಶೀಘ್ರಲಿಪಿಗಾರರು, ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕ ಮತ್ತು ನಾಲ್ಕನೇ ದರ್ಜೆ ನೌಕರರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ28/02/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ..
ಹುದ್ದೆಗಳ ವಿವರ : 96
ಶಾಖಾ ವ್ಯವಸ್ಥಾಪಕರು :04
ಹಿರಿಯ ಸಹಾಯಕರು : 19
ಶೀಘ್ರಲಿಪಿಗಾರರು : 1
ಕಿರಿಯ ಸಹಾಯಕರು : 43
ಕಂಪ್ಯೂಟರ್ ಆಪರೇಟರ್ : 2
ವಾಹನ ಚಾಲಕ : 4
ನಾಲ್ಕನೇ ದರ್ಜೆ ನೌಕರರು : 23
No. of posts: 96
Comments