ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
![not found](/media/notifications/images/Others/nihmans_BGBnXk6.jpg)
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 98 ನೇಯುರೊಲೊಜಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಮತ್ತು ನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- Neurologist 34 ಹುದ್ದೆಗಳಿಗೆ ದಿನಾಂಕ 20/11/2023 ಬೆಳಿಗ್ಗೆ 10:00 ಗಂಟೆಗೆ Lecture Hall I, MV Govindswamy Building, 2nd Floor, Epidemiology Department, NIMHANS, Bengaluru-560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- District Coordinator 32 ಹುದ್ದೆಗಳಿಗೆ ದಿನಾಂಕ 17th November, 2023 ಬೆಳಿಗ್ಗೆ 10:30 ಗಂಟೆಗೆ Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- Nurse 32 ಹುದ್ದೆಗಳಿಗೆ ದಿನಾಂಕ 16th November, 2023 ಬೆಳಿಗ್ಗೆ 10:30 ಗಂಟೆಗೆ Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Comments