Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Siddaram Halli | Date:Jan. 28, 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
*ಅಂಗನವಾಡಿ ಕಾರ್ಯ ಕರ್ತೆಯರು - 108
*ಅಂಗನವಾಡಿ ಸಹಾಯಕಿಯರು - 302
ಒಟ್ಟು ಹುದ್ದೆಗಳು - 410
No. of posts:  410
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments