Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
| Date:Feb. 22, 2019
not found
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಚಾಲಕ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ
* ಶೀಘ್ರಲಿಪಿಕಾರ - 35
* ಬೆರಳಚ್ಚುಗಾರ - 36
* ಬೆರಳಚ್ಚು ನಕಲುಗಾರ - 01
* ಆದೇಶ ಜಾರಿಕಾರ - 05
* ಸೇವಕ - 72
No. of posts:  149
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments