ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 13, 2024
ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ 10 ನರ್ಸಿಂಗ್, ಕೌನ್ಸಿಲರ್, ಸಂಗೀತ ಶಿಕ್ಷಕರು, ವಾಹನ ಚಾಲಕ ಮತ್ತು ವಾರ್ಡ್ ಬಾಯ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಅಧಿಸೂಚನೆ ಪ್ರಕಟಗೊಂಡ ದಿನದಿಂದ 21 ದಿನಗಳವಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Sainik School Bijapur - 586108
karnataka
No. of posts: 10
Comments