ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯ operation and Maintainace ವಿಭಾಗದಲ್ಲಿ ಖಾಲಿ ಇರುವ ಒಟ್ಟು 174 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
| Date:Jan. 5, 2019
ಅಪ್ಲಿಕೇಶನ್ಗಳು ಆನ್-ಲೈನ್ ನಲ್ಲಿ ಮಾತ್ರ ಸ್ವೀಕರಿಸಲ್ಪಡುತ್ತವೆ. ಅಂಚೆ / ಇಮೇಲ್ ಮೂಲಕ ಯಾವುದೇ ಅರ್ಜಿ ಅಥವಾ ಅಪ್ಲಿಕೇಶನ್ ಗಳನ್ನು ಸ್ವೀಕರಿಸುವುದಿಲ್ಲ.
ಕನ್ನಡದ ಜ್ಞಾನವು ಅತ್ಯಗತ್ಯವಾಗಿರುತ್ತದೆ. (ಅಭ್ಯರ್ಥಿಗೆ ಕನ್ನಡದಲ್ಲಿ ಓದುವುದು, ಮಾತನಾಡುವುದು, ಅರ್ಥಮಾಡಿಕೊಳ್ಳುವುದು ಮತ್ತು ಬರೆಯುವುದು ತಿಳಿದುಕೊಂಡಿರಬೇಕು).
ಕನ್ನಡದ ಜ್ಞಾನವು ಅತ್ಯಗತ್ಯವಾಗಿರುತ್ತದೆ. (ಅಭ್ಯರ್ಥಿಗೆ ಕನ್ನಡದಲ್ಲಿ ಓದುವುದು, ಮಾತನಾಡುವುದು, ಅರ್ಥಮಾಡಿಕೊಳ್ಳುವುದು ಮತ್ತು ಬರೆಯುವುದು ತಿಳಿದುಕೊಂಡಿರಬೇಕು).
No. of posts: 174
Comments