Loading..!

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Degree PUC
Published by: Yallamma G | Date:March 23, 2023
not found

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 26 ಚೀಫ್ ಫೈಯರ್ ಆಫೀಸರ್ ಮತ್ತು ಫೈಯರ್ ಮ್ಯಾನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/04/2023 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
 Bangalore Metro Rail Corporation Limited, 
III Floor, BMTC Complex, K.H Road, 
Shanthinagar, Bangalore - 560027.


ಹುದ್ದೆಗಳ ವಿವರ : 04
- Dy. Chief Fire Officer : 01
- Fireman : 25

No. of posts:  26

Comments

User March 29, 2023, 9:21 a.m.