ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:May 17, 2023

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 96 ಸ್ಟೇಷನ್ ಕಂಟ್ರೊಲ್ರ್ / ಟ್ರೈನ್ ಆಪರೇಟರ್ (SC/TO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/05/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 96
Comments