ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 1125 ಹುದ್ದೆಗಳ ನೇರ ನೇಮಕಾತಿ| ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:March 15, 2024
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 1125 ಸೆಂಟರ್ ಇನ್ ಚಾರ್ಜ್, ಸೆಂಟರ್ ಎಕ್ಸಟೆನ್ಶನ್ ಆಫೀಸರ್ ಮತ್ತು ಸೆಂಟರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21/03/2024. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 1125
ಸೆಂಟರ್ ಇನ್ ಚಾರ್ಜ್ : 125
ಸೆಂಟರ್ ಎಕ್ಸಟೆನ್ಶನ್ ಆಫೀಸರ್ : 250
ಸೆಂಟರ್ ಅಸಿಸ್ಟೆಂಟ್ : 750
No. of posts: 1125
Comments