ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 3444 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:June 20, 2023

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)ನಲ್ಲಿ ಖಾಲಿ ಇರುವ3444 ಸರ್ವೆ ಉಸ್ತುವಾರಿ, ಸರ್ವೇಯರ್ ಹುದ್ದೆಗಳಿಗೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ05/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 3444
ಸರ್ವೆ ಉಸ್ತುವಾರಿ - 574
ಸರ್ವೇಯರ್ - 2870
No. of posts: 3444
Comments