Loading..!

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 5,250 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:Aug. 15, 2024
not found

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 5,250 ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ, ಮತ್ತು ಕೃಷಿ ಸ್ಫೂರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 23 ಮೇ 2024 ಕೊನೆಯ ದಿನಾಂಕ 02 ಜೂನ್ 2024 ರೊಳಗಾಗಿ  ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.


ಹುದ್ದೆಗಳ ವಿವರ : 5,250
ಕೃಷಿ ನಿರ್ವಹಣಾ ಅಧಿಕಾರಿ - 250
ಕೃಷಿ ಅಭಿವೃದ್ಧಿ ಅಧಿಕಾರಿ - 1250
ಕೃಷಿ ಸ್ಫೂರ್ತಿ - 3750

No. of posts:  5250

Comments

Abhishek Br June 2, 2024, 4:31 p.m.