ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 15, 2023

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ (BSF) ನಲ್ಲಿ ಖಾಲಿ ಇರುವ 247 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12/05/ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 247
- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) : 217
- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) : 30
No. of posts: 247
Comments