ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ(BSF) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:May 25, 2024
ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 09 ಅಸಿಸ್ಟೆಂಟ್ ಕಮಾಂಡೆಂಟ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ 17 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 09
ಅಸಿಸ್ಟೆಂಟ್ ಕಮಾಂಡೆಂಟ್ - 02
ಡೆಪ್ಯುಟಿ ಕಮಾಂಡೆಂಟ್ - 07
No. of posts: 9
Comments