ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿ ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:Feb. 19, 2019
ಭಾರತ ಸಂಚಾರ ನಿಗಮವು ಗೇಟ್ 2019 ಸ್ಕೋರ್ ಮೂಲಕ ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
No. of posts: 198
Comments